
ಪುತ್ತೂರು: ಇನ್‍ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆದಿತ್ಯ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ದ್ವಿತೀಯ ಬಿಕಾಂನ ವಿದ್ಯಾರ್ಥಿ. ಇವರು ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಮಂಗಳೂರಿನ ಕೆ.ವಿ.ಸಿ. ಅಕಾಡೆಮಿಯ ಸಹಯೋಗದಲ್ಲಿ ನಡೆಸುವ ತರಬೇತಿಯನ್ನು ಪಡೆದಿದ್ದಾರೆ.














