Tuesday, March 10, 2026
ಸುದ್ದಿ

ಕಡಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್

ಕಡಬ: ಕಡಬ ತಾಲೂಕು ಕಳಾರ ಅಡ್ಕಾಡಿ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಡ್ಕಾಡಿ ನಿವಾಸಿ ಉಸ್ಮಾನ್ (60) ಎಂಬವರು ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ, ಕಡಬ ಪೋಲಿಸರು ಭೇಟಿ, ಪರಿಶೀಲನೆ. ಸಂಶಯಾಸ್ಪದ ಸಾವು ಎಂಬುದಾಗಿ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು