ಕಾರಿಂಜ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಇಂದು ಕಾರಿಂಜೇಶ್ವರನ ದರ್ಶನ ಪಡೆದಿದ್ದಾರೆ. ಶಾಸಕರಾದ ಮೇಲೆ ಇದೇ ಮೊದಲಬಾರಿಗೆ ಕಾರಿಂಜಕ್ಕೆ ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.