Monday, April 27, 2026
ಸುದ್ದಿ

ಸೆ.1ಕ್ಕೆ ಗುಂಡ್ಯದಿಂದ ಕುಕ್ಕೇ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆ ಕಾಮಗಾರಿ : ವಾಹನ ಸವಾರರು ಸಹಕರಿಸುವಂತೆ ಲೋಕೋಪಯೋಗಿ ಇಲಾಖೆಯಿಂದ ಮನವಿ – ಕಹಳೆ ನ್ಯೂಸ್

ಕುಲ್ಕುಂದ : ಗುಂಡ್ಯದಿಂದ ಕುಕ್ಕೇ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಯ ಕಾಮಗಾರಿ ನಾಳೆ ನಡೆಯಲಿದೆ. ಕಾಪಾರು ಎಂಬಲ್ಲಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಮೋರಿ ದುರಸ್ತಿ ಕಾಮಗಾರಿ ತುರ್ತಾಗಿ ನಡೆಯಬೇಕಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುವುದರಿಂದ ಎಲ್ಲಾ ವಾಹನಗಳು ಬದಲಿ ರಸ್ತೆಯಾದ ಮರ್ದಾಳ, ಇಚಿಲಂಪಾಡಿ ರಸ್ತೆಯ ಮೂಲಕ ಸಂಚರಿಸಬೇಕಾಗಿ ಪುತ್ತೂರಿನ ಲೋಕೋಪಯೋಗಿ ಇಲಾಖೆ ವತಿಯಿಂದ ಮನವಿ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು