Tuesday, April 28, 2026
ಸುದ್ದಿ

ಸನಾತನ ಸಂಸ್ಥೆಯ ವತಿಯಿಂದ ಸಾತ್ವಿಕ ಉತ್ಪಾದನೆಗಳ, ಧಾರ್ಮಿಕ ಗ್ರಂಥಗಳ ಪ್ರದರ್ಶನ ಮತ್ತು ಮಾರಾಟ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 02-09-2019 ರಿಂದ 5-09-2019ರವರೆಗೆ ಸನಾತನ ಸಂಸ್ಥೆಯ ಸಾತ್ವಿಕ ಉತ್ಪಾದನೆಗಳು ಮತ್ತು ಧಾರ್ಮಿಕ ಗ್ರಂಥಗಳ ಪ್ರದರ್ಶನ ಮತ್ತು ಮಾರಾಟವನ್ನ ಹಮ್ಮಿಕೊಂಡಿದೆ. ಈ ಪ್ರದರ್ಶನ ಮತ್ತು ಮಾರಾಟವು ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ, ಸಾರ್ವಜನಿಕ ಗಣೇಶೋತ್ಸವ ಮಂಡಳಿ ಸಂಪ್ಯ, ಶ್ರೀ ರಾಮ ಭಜನಾಮಂದಿರ ಕುಂಬ್ರ, ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದು, ತಮ್ಮ ಹತ್ತಿರದ ಮಳಿಗೆಗೆ ಭೇಟಿ ನೀಡಿರಿ ಮತ್ತು ಸಾತ್ವಿಕ ಉತ್ಪಾದನೆಗಳ ಲಾಭವನ್ನು ಪಡೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9341914155

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು