ಬಂದಾರು: ಶಿವ ಗೆಳೆಯರ ಬಳಗ ಮತ್ತು ನವ್ಯಶ್ರೀ ಯುವತಿ ಮಂಡಲ ಮೈರೋಳ್ತಡ್ಕ ಬಂದಾರು ವತಿಯಿಂದ 23 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪೂಜೆ ಸಲ್ಲಿಸಿದರು.