Recent Posts

Saturday, May 9, 2026
ಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ನಾಯಕರು ಶಿಕ್ಷಕರ ಕಾಲಿಗೆ ನಮಸ್ಕರಿಸಿ ಹೂ ನೀಡಿ ಗುರು ನಮನ ಸಲ್ಲಿಸಿ ಶಿಕ್ಷಕರಿಗೆ ಗೌರವ ನೀಡುವುದರ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಅವಿನಾಶ್ ಕಾರ್ಯಕ್ರಮದ ಮಹತ್ವ ತಿಳಿಸಿ ಅನಘಾ ವೈಯಕ್ತಿಕ ಗೀತೆ ಹಾಡಿದರು. ಕಾರ್ಯಕ್ರಮವನ್ನು ಶ್ರಮಾ ಸ್ವಾಗತಿಸಿ ಸ್ವಾತಿ ಲಕ್ಷ್ಮೀ ನಿರೂಪಿಸಿ ವಿಂದ್ಯಾ ವಂದಿಸಿದರು.