Friday, March 13, 2026
ಸುದ್ದಿ

ಇಬ್ರಾಹಿಂ ಗೋಳಿಕಟ್ಟೆಯವರಿಂದ ಬಿಜೆಪಿಯವರು ಸಮಾಜಿಕಪ್ರಜ್ಞೆಯ ಪಾಠ ಕಲಿಯಬೇಕಾಗಿಲ್ಲ | ಗೋಳಿಕಟ್ಟೆ ಹಳದಿ ಕನ್ನಡಕ ತೆಗೆಯಲಿ – ಸಂಜೀವ ಮಠಂದೂರು

 

ಮಂಗಳೂರು : ಇಬ್ರಾಹಿಂ ಗೋಳಿಕಟ್ಟೆಯವರು ಅನಂತ್ ಕುಮಾರ್ ಹೆಗಡೆಯವರ ವಿರುದ್ಧವಾಗಿ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಇಬ್ರಾಹಿಂ ಗೊಳಿಕಟ್ಟೆಯವರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಬ್ರಾಹಿಂ ಗೋಳಿಕಟ್ಟೆಯವರು ಪೂರ್ವಾಗ್ರಹ ಪೀಡಿತರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಂಸದರಾಗಿ, ಸಚಿವರಾಗಿ ಹೆಗಡೆಯವರು ಜವಾಬ್ದಾರಿಯುತರಾಗಿ ನಡೆದುಕೊಳ್ಳುತ್ತಿದ್ದಾರೆ. ಸಮಾಜದ ಅಂಕುಡೊಂಕುಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಸ್ವಚ್ಛತೆಯ ಬಗ್ಗೆ ಜಾಗೃತಿ ನಮಗೆ ಇದ್ದ ಕಾರಣವೇ ಅಭಿಯಾನವನ್ನು ಮನೆ ಮನಗಳಿಗೆ ಮುಟ್ಟುವಂತೆ ಮಾಡಿದ್ದು ಎಂದು ತಿರುಗೇಟು ನೀಡಿದ್ದಾರೆ.

ಜಾಹೀರಾತು
ಜಾಹೀರಾತು

ವರದಿ : ಕಹಳೆ ನ್ಯೂಸ್