Thursday, March 12, 2026
ಸುದ್ದಿ

ಮನಪಾ ನೂತನ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಹಿರಿಯ ಕೆ.ಎ.ಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕಗೊಂಡಿದ್ದಾರೆ.

ಮನಪಾ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಜಿತ್ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕರು ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಜಾಹೀರಾತು
ಜಾಹೀರಾತು