Monday, April 27, 2026
ಸುದ್ದಿ

ಅಕ್ಟೋಬರ್ 6ಕ್ಕೆ ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ಮಂಗಳೂರು : ವೀರಭದ್ರ ನಗರದ ಮಠದಕಣಿಯಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್‍ರವರ ನವರಾತ್ರಿ ಮಹೋತ್ಸವ 42ನೇ ವಾರ್ಷಿಕೋತ್ಸವದ ಪ್ರಯುಕ್ತ ಅ. 6 ರಂದು ಸಂಜೆ 6.30 ರಿಂದ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದದಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು