Tuesday, March 17, 2026
ಸುದ್ದಿ

ಅವಾಹಿತ ಯವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ: ಅವಾಹಿತ ಯವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಬರಿಮಾರು ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ಲಿಂಗಪ್ಪ ಪೂಜಾರಿ ಅವರ ಪುತ್ರಿ ತುಳಸಿ ಎಂದು ಗುರುತಿಸಲಾಗಿದೆ.

ತುಳಸಿ ಅವರು ಸೋಮವಾರ ಬೆಳಗ್ಗೆ ಸುಮಾರು 3 ಗಂಟೆಯ ವೇಳೆ ತಂದೆಯ ಜೊತೆ ಮಲಗಿದ್ದವಳು ನಾಪತ್ತೆಯಾಗಿದ್ದಳು. ಮಂಗಳವಾರ ಬೆಳಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿಬಳಿಯಲ್ಲಿ ನೇತ್ರಾವತಿ ನದಿಯಲ್ಲಿ ತುಳಸಿಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ಬೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು