Recent Posts

Saturday, May 9, 2026
ರಾಜಕೀಯ

ಕರ್ನಾಟಕ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ -ಕಹಳೆ ನ್ಯೂಸ್

ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೊಸ ಸಂಪ್ರದಾಯ ಹುಟ್ಟುಹಾಕಿದ್ದಾರೆ. ನಿವೃತ್ತ ವಿಧಾನಸಭೆ ಕಾರ್ಯದರ್ಶಿಯನ್ನು ತಮ್ಮ ಅಧಿಕೃತ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.
ನಿವೃತ್ತ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಅವರನ್ನು ಅಧಿಕೃತವಾಗಿ ಸಲಹೆಗಾರರನ್ನಾಗಿ ಕಾಗೇರಿ ನೇಮಿಸಿದ್ದು, ವಿಧಾನಸಭೆ ಸಚಿವಾಲಯದಲ್ಲಿ ಸಲಹೆಗಾರರು ವರ್ಸಸ್ ಹಾಲಿ ಅಧಿಕಾರಿಗಳ ನಡುವೆ ಜಟಾಪಟಿ ಶುರುವಾಗಿದೆ. ನಿವೃತ್ತ ಕಾರ್ಯದರ್ಶಿಗಳನ್ನ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದಕ್ಕೆ ವಿಧಾನಸಭೆ ಸಚಿವಾಲಯದಲ್ಲಿ ಆಕ್ರೋಶ ಮನೆಮಾಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು