ಪುತ್ತೂರು:ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿಯ ಸಂಯೋಜನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ಮಂಗಳೂರು ಆಕಾಶವಾಣಿಯಲ್ಲಿ ಇಂದು ಜರಗಲಿದೆ. ಸಂಜೆ ಘಂಟೆ 5 ರಿಂದ ಕೊಂಕಣಿ ಕಾರ್ಯಕ್ರಮದಲ್ಲಿ ಕೊಂಕಣಿ ಸಂಸ್ಕøತಿಯ ಹಿರಿಮೆಯನ್ನು ಬಿಂಬಿಸುವ ಕಥೆ, ಕವನ, ಹಾಡು ಮತ್ತು ಖ್ಯಾತ ಕ್ರೀಡೆಗಳ ಕುರಿತು ಮಾಹಿತಿ ಬಿತ್ತರಗೊಳ್ಳಲಿದೆ. ರಾತ್ರಿ ಘಂಟೆ 8 ರಿಂದ ಕನ್ನಡ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ಭಾಗವತಿಕೆ, ಭಾವ ಗೀತೆ, ಕವನ ವಾಚನ, ಪ್ರಬಂಧ ವಾಚನ, ಭಾಷಣ ಮೊದಲಾದವುಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಕಾಲೇಜಿನ ಪಿಆರ್ಒ ಪ್ರಕಟನೆ ತಿಳಿಸಿದೆ.
You Might Also Like
ಪುಂಜಾಲಕಟ್ಟೆ, ಉಪ್ಪಿನಂಗಡಿಯಲ್ಲಿ ನಡೆದಿದ್ದ ಕಳವು ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – ಕಹಳೆ ನ್ಯೂಸ್
ಮಂಗಳೂರು : ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು...
ನ್ಯಾಯಾಲಯಕ್ಕೆ ಹಾಜರಾಗದೇ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಗಳ ಬಂಧನ..!! – ಕಹಳೆ ನ್ಯೂಸ್
ಮಂಗಳೂರು : ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ,...
ಮಂಗಳೂರಿನ ಹೆಸರಾಂತ ಉದ್ಯಮಿಗೆ ಬ್ಲಾಕ್ ಮೇಲ್..! ಹುಡುಗ ಆತ್ಮಹತ್ಯೆ ಮಾಡಿದ್ದಾಗಿ ಸುಳ್ಳುಕತೆ ಸೃಷ್ಟಿಸಿ ಕೋಟಿ ಕೋಟಿ ಲೂಟಿಗೈದ ಯುವ ಕಾಂಗ್ರೆಸ್ ಮುಖಂಡ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರಿನ ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು...
ಗೂನಡ್ಕದಲ್ಲಿ ತಡರಾತ್ರಿ ಕಾಡಾನೆಗಳ ದಾಳಿ; ಪಟಾಕಿಗೂ ಕ್ಯಾರೇ ಅನ್ನದೆ ಕೃಷಿ ತೋಟಕ್ಕೆ ನುಗ್ಗಿದ ಗಜಪಡೆ..! – ಕಹಳೆ ನ್ಯೂಸ್
ಮಂಗಳೂರು : ಸುಳ್ಯ : ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ನಿನ್ನೆ ತಡರಾತ್ರಿ...











