Saturday, March 14, 2026
ಸುದ್ದಿ

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗವಿಲ್ಲ -‌ಕಹಳೆ ನ್ಯೂಸ್

ಗುವಾಹಟಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಜಾಹೀರಾತು
ಜಾಹೀರಾತು