ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆಎಸ್ಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.