Thursday, March 19, 2026
ಸುದ್ದಿ

ಕರಾವಳಿಯಲ್ಲಿ ಕ್ಯಾರ್‌ ಅಬ್ಬರ: ಭಾರಿ ಮಳೆ ಸಾಧ್ಯತೆ-ಕಹಳೆ ನ್ಯೂಸ್

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಕ್ಯಾರ್‌ ಚಂಡಮಾರುತವು ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಮುಂದಿನ 12-36 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆ ಉಂಟು ಮಾಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕ್ಯಾರ್‌ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗೋವಾದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು