Friday, July 24, 2026
ಸುದ್ದಿ

ಮಗಳ ಮುಖದ ಹಾವಭಾವವನ್ನು ಮಿಮಿಕ್ ಮಾಡಿದ ತಂದೆ; ವಿಡಿಯೋ ವೈರಲ್

ಆಸ್ಟ್ರೇಲಿಯಾ : ತಂದೆಯೊಬ್ಬ ತನ್ನ ಮದ್ದು ಮಗಳ ಮುಖದ ಹಾವಭಾವವನ್ನು ಮಿಮಿಕ್ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ಫೋಟೋಗಳು ಹಾಗೂ ವಿಡಿಯೋ ಸಖತ್ ವೈರಲ್ ಆಗಿದೆ.

ಆಸ್ಟ್ರೇಲಿಯಾದ ಸಿಡ್ನಿಯವರಾದ ಕಮೆಡಿಯನ್ ಜೋಶ್ ಹಾಕಿನ್ಸ್ ಇತ್ತೀಚೆಗಷ್ಟೇ ಹೆಣ್ಣು ಮಗುವಿನ ತಂದೆಯಾಗಿದ್ದು, ಅವಳ ಆರೈಕೆಯಲ್ಲಿ ತಮ್ಮ ಸಮಯ ಕಳೆಯುತ್ತಿದ್ದಾರೆ. ಆ ವೇಳೆ ಮಗು ಹಾಲು ಕುಡಿದು ಮಲಗಿದ್ದಾಗ ಮಗುವಿನ ಚಲನವಲನಗಳನ್ನು ಅನುಕರಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಸಂಬಂಧಪಟ್ಟ ಫೋಟೋಗಳು ಹಾಗೂ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದು ಈಗ ಸಖತ್ ವೈರಲ್ ಆಗಿದೆ. ಈ ವಿಡಿಯೋಗೆ 4.9 ಕೋಟಿಗೂ ಹೆಚ್ಚು ವೀಕ್ಷಣೆಯಾಗಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ.