Monday, March 16, 2026
ಸುದ್ದಿ

ನೇಣು ಬಿಗಿದುಕೊಂಡು ಗೃಹಿಣಿ ಸಾವಿಗೆ ಶರಣು – ಕಹಳೆ ನ್ಯೂಸ್

ನೇಣು ಬಿಗಿದುಕೊಂಡು ಗೃಹಿಣಿ ಸಾವಿಗೆ ಶರಣು

ಒಂದೂವರೆ ವರ್ಷಗಳ ಹಿಂದೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದ ಗೃಹಿಣಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಮನೆಯಲ್ಲಿ 26 ವರ್ಷದ ರೇಣುಕಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರೇಣುಕಾ ಅವರ ವಿವಾಹ ಚಿಕ್ಕನಹಳ್ಳಿ ಬಡಾವಣೆಯ ಶಿವಾನಂದ ಅವರ ಜೊತೆ ಒಂದೂವರೆ ವರ್ಷದ ಹಿಂದೆ ನಡೆದಿದ್ದು, ತಮ್ಮ ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು