Saturday, March 14, 2026
ಸುದ್ದಿ

70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಲಕ್ನೋ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕಳೆದ ಒಂದು ವಾರದಲ್ಲಿ ಹಲವಾರು ಭೀಕರ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇದೀಗ ಉತ್ತರ ಪ್ರದೇಶದಲ್ಲಿ ಯುವಕನೊಬ್ಬ 70 ವರ್ಷದ ವೃದ್ಧೆಯನ್ನು ಅತ್ಯಾಚಾರವೆಸಗಿ ಪೊಲೀಸರ ಅತಿಥಿಯಾಗಿದ್ದಾನೆ.

ಉತ್ತರ ಪ್ರದೇಶ ರಾಜ್ಯದ ಸೋನ್ ಭದ್ರಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪ್ರಕರಣ ರವಿವಾರ ನಡೆದಿದ್ದು, ಈಗಷ್ಟೇ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ಆರೋಪಿ ರಾಮ್ ಕಿಶನ್ ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ಥೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು