Recent Posts

Monday, June 8, 2026
ಸುದ್ದಿ

BREAKING NEWS: ಮೂಡಬಿದ್ರೆ: ಕೊಲ್ಲೂರು ಕಡೆ ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ; 18ಮಂದಿಗೆ ಗಾಯ- ಕಹಳೆ ನ್ಯೂಸ್

ಮೂಡುಬಿದಿರೆ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಗುರುವಾರ ಸಂಜೆ ಆಲಂಗಾರು ಸಮೀಪ ನಡೆದಿದ್ದು 18 ಮಂದಿಗೆ ಗಾಯಗಳಾಗಿವೆ.
ಕೊಲ್ಲೂರಿನಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಬಸ್ಸು ಆಲಂಗಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಈ ಸಂದರ್ಭ ಮೂಡುಬಿದಿರೆ ಗಾಂಧಿನಗರದ ಸುಮಾ ಎಂಬವರಿಗೆ ತೀವ್ರ ತರಹದ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಗೊಂಡಿರುವ ಪ್ರಯಾಣಿಕರನ್ನು ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಜಾಹೀರಾತು

ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು