
ವಿಟ್ಲ: ಇದೆ ತಿಂಗಳು 10, 11, 12 ರಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ದತ್ತಪೀಠದಲ್ಲಿ ನಡೆಯುತ್ತಿರುವ ದತ್ತ ಜಯಂತಿಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದತ್ತ ಮಾಲೆಯನ್ನು ಧರಿಸಲಾಗಿದೆ.
ಕಾರ್ಯಕ್ರಮದಲ್ಲಿ ವಿಟ್ಲ ಪ್ರಖಂಡ ಸಂಚಾಲಕ ಅಕ್ಷಯ್ ರಜಪೂತ್ ಕಲ್ಲಡ್ಕ ಹಾಗೂ ಗೋರಕ್ಷಾ ಪ್ರಮುಖ್ ನಾಗೇಶ್ ಸಾಲೆತ್ತೂರು ಉಪಸ್ಥಿತರಿದ್ದರು














