Thursday, May 14, 2026
ಸುದ್ದಿ

ರಜಾಕ್ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಬಂಧನ-ಕಹಳೆ ನ್ಯೂಸ್

ದಿನಾಂಕ 30/11/2019 ರಂದು ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಮಂಚಿ ಕಟ್ಟೆಯ ಬಳಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ್ ರವರ ಮೇಲೆ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬಶಿರ್, ಕಬೀರ್, ತನ್ವಿರ್ ಎಂಬವರನ್ನು ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ಪೆÇಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು