ಮಂಗಳೂರು, ಡಿ.22: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.23ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರು ತಲುಪುವ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.