Friday, July 24, 2026
ಸುದ್ದಿ

ಜನವರಿ 3 ರಂದು ವಿ.ಹಿಂ.ಪ ಹಾಗೂ ಬಜರಂಗದಳದ ವತಿಯಿಂದ ಪುತ್ತೂರಿನಲ್ಲಿ ಪೇಜಾವರ ಶ್ರೀ ಗಳಿಗೆ ಗುರುಸ್ಮರಣೆ, ಶ್ರದ್ಧಾಂಜಲಿ ಸಭೆ – ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ನಮ್ಮನ್ನು ಅಗಲಿದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿರವರಿಗೆ ಗುರುಸ್ಮರಣೆ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜ.3 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಬಜರಂಗದಳದ ಪುತ್ತೂರು ಜಿಲ್ಲಾ ಸಂಚಾಲಕ್ ಶ್ರೀಧರ ತೆಂಕಿಲ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.