Monday, April 27, 2026
ಸುದ್ದಿ

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ತೆರಳಿದ ಎಂ.ಬಿ.ಪಾಟೀಲ್-ಕಹಳೆ ನ್ಯೂಸ್

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಸ್ಥಾನ ಕಸರತ್ತು ಶುರುವಾಗಿದ್ದು, ಈಗಾಗಲೇ ಆಯ್ಕೆ ಸಂಬಂಧ ಚರ್ಚೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೂಡ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಕೆಪಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ. ಸಿದ್ದು-ಸೋನಿಯಾ ಗಾಂಧಿ ಭೇಟಿಗೂ ಮುನ್ನವೇ ಎಂ.ಬಿ.ಪಾಟೀಲ್ ಅವರು ಸೋನಿಯಾಗಾಂಧಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.