Wednesday, April 29, 2026
ಸುದ್ದಿ

ಶ್ರೀ ಕ್ಷೇತ್ರ ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಜ. 20 ಕ್ಕೆ ಮಕ್ಕಿಮನೆ ಕಲಾವೃಂದ ಮಂಗಳೂರು ಇವರಿಂದ ಸಾಂಸ್ಕೃತಿಕ ವೈಭವ ಹಾಗೂ 20‌19 -2020 ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ

ಮಂಗಳೂರು :- ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ವರ್ಷಾವಧಿ ಜಾತ್ರೆಯ ಪ್ರಯುಕ್ತ ನಡೆಯುತ್ತಿರುವ ಮಲ್ಲಿಕಾ ಕಲಾವೃಂದ( ರಿ) ಕದ್ರಿ ಮಂಗಳೂರು ಇವರ 70ನೇ ವರ್ಷದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಲ್ಲಿ ಜ. 20 ರಂದು ರಾತ್ರಿ 8.00 ರಿಂದ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದವು ಪ್ರತಿ ವರ್ಷ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಓರ್ವ ಸಾಧಕರಿಗೆ ನೀಡುವ ವರ್ಷದ ಗೌರವ ಪ್ರಶಸ್ತಿಗೆ ಈ ಬಾರಿ ಸಂಗೀತ ಹಾಗೂ ಸಾಹಿತ್ಯ ಕ್ಷೇತ್ರದ ಸಾಧಕಿ ಶ್ರೀಮತಿ ಜಯಶ್ರೀ ಧರಣೇಂದ್ರ ಜೈನ್ ಹೊರನಾಡು ಅವರನ್ನು ಆಯ್ಕೆ ಮಾಡಲಾಗಿದೆ.
ಹಾಗೂ ಮಕ್ಕಿಮನೆ ಕಲಾವೃಂದದ ಸಧ್ಯಸರಿಂದ
ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು