Friday, March 20, 2026
ಸುದ್ದಿ

ಅಂತರಾಷ್ಟ್ರೀಯ ‘’ವಿಜ್ಞಾನ ಕಾರ್ಯಕ್ರಮಕ್ಕೆ ವಿವೇಕಾನಂದದ ರಾಕೇಶಕೃಷ್ಣ ಜಪಾನ್‍ಗೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ  ಯು ನಡೆಸಿದ ರಾಷ್ಟ್ರಮಟ್ಟದ ಇನ್‍ಸ್ಪಾಯರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದ ರಾಕೇಶಕೃಷ್ಣ ಇವರು ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ‘SಂಏUಖಂ’ ವಿಜ್ಞಾನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಎಪ್ರಿಲ್ 19 ರಿಂದ 25 ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿ ಹಾಗೂ ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಮತ್ತು ವಿವೇಕಾನಂದ ಪದವಿ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥೆ ಡಾ. ದುರ್ಗಾರತ್ನಾ ದಂಪತಿ ಪುತ್ರ

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು