Monday, April 27, 2026
ಸುದ್ದಿ

ರಾಮಾಯಣ ಹಾಗೂ ಮಹಾಭಾರತ ಪದವಿಪೂರ್ವ ವಿಭಾಗದ ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಧಾನ ಪಡೆದುಕೊಂಡ ಅಂಬಿಕಾದ ವಿದ್ಯಾರ್ಥಿನಿರು – ಕಹಳೆ ನ್ಯೂಸ್

ಭಾರತ ಸಂಸ್ಕೃತಿ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ, ಭಾರತ ಸಂಸ್ಕೃತಿ ಪರಿಚಯ ಪರೀಕ್ಷೆಗಳಾದ ರಾಮಾಯಣ ಹಾಗೂ ಮಹಾಭಾರತ ಇದರ ಪದವಿಪೂರ್ವ ವಿಭಾಗದ ರಾಮಾಯಣ ಪರೀಕ್ಷೆಯಲ್ಲಿ, ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಸ್ಮಿತಾ ಕಾಯರ್ಗ ತಾಲೂಕು ಮಟ್ಟದಲ್ಲಿ ಪ್ರಥಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚೈತನ್ಯ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು