Monday, June 8, 2026
ಸುದ್ದಿ

ಮಹಾಭಾರತ ಪರೀಕ್ಷೆಯಲ್ಲಿ ಪ್ರಶಸ್ತಿ ಬಾಚಿಕೊಂಡ ಶ್ರೀರಾಮ ಪ್ರೌಢಶಾಲೆ ಹನುಮಾನ್ ನಗರದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಭಾರತ ಸಂಸ್ಕøತಿ ಪ್ರತಿಷ್ಠಾನ 2019-20ಸಾಲಿನ ಮಹಾಭಾರತ ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಹನುಮಾನ್ ನಗರ, ಕಲ್ಲಡ್ಕ ಇಲ್ಲಿನ 9ನೇ ಭಾಸ್ಕರ ತರಗತಿಯ ವಿದ್ಯಾರ್ಥಿಗಳಾದ ರಾಜೇಶ್ ಎಂ. ರೈ ರಾಜ್ಯ ಮಟ್ಟದಲ್ಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಜಿಲ್ಲಾ ಮಟ್ಟದಲ್ಲಿ ಧನ್ಯಶ್ರೀ ಪ್ರಥಮ ಸ್ಥಾನ, ಕು.ಪೂರ್ಣಶ್ರೀ ರೈ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಜಾಹೀರಾತು

ಇವರಿಗೆ ವಿದ್ಯಾಕೇಂದ್ರ ಅಧ್ಯಕ್ಷರು, ಸರ್ವಸದಸ್ಯರು ಅಭಿನಂದನೆ ಸಲ್ಲಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು