Monday, April 27, 2026
ಸುದ್ದಿ

ಅಶ್ಲೀಲವಾಗಿ ಟ್ರೋಲ್ ಮಾಡಿ ಕಿರಿಕ್: ನಟಿ ಮಾಡಿದ್ದೇನು ಗೊತ್ತಾ.?-ಕಹಳೆ ನ್ಯೂಸ್

ಬೆಂಗಳೂರು: ಅವಾಚ್ಯ ಪದಗಳಿಂದ ನಿಂದಿಸಿ ಟ್ರೋಲ್ ಮಾಡಿದ್ದರಿಂದ ಆಕ್ರೋಶಗೊಂಡ ಸ್ಯಾಂಡಲ್ ವುಡ್ ನಟಿ ಭೂಮಿಕಾ ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಟ್ರೋಲಿಗರು ಟಿಕ್ ಟಾಕ್ ವಿಡಿಯೋದಲ್ಲಿ ಟ್ರೋಲ್ ಮಾಡಿ ಕಿರಿಕಿರಿಯುಂಟು ಮಾಡುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ನಂದಿನಿ ಲೇಔಟ್ ರಾಜೀವ್ ಗಾಂಧಿ ನಗರ ನಿವಾಸಿಯಾಗಿರುವ ಭೂಮಿಕಾ ಡ್ರೆಸ್, ಫೋಟೋ, ವಿಡಿಯೋ ಬಗ್ಗೆ ಟ್ರೋಲ್ ಮಾಡಿ ವಿಡಿಯೋ ಅಪ್ಲೋಡ್ ಮಾಡಿ ಅಶ್ಲೀಲವಾಗಿ ಕಮೆಂಟ್ ಮಾಡಲಾಗುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭೂಮಿಕಾ ಆಪ್ತಮಿತ್ರ, ಹಲೋ ಮಾಮ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.