Recent Posts

Sunday, September 13, 2026
ಸುದ್ದಿ

ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ಫಿಲೋಮಿನಾ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕ ಜಯಂತಿ’ ಅಂಗವಾಗಿ ಹಮ್ಮಿಕೊಳ್ಳಲಾದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿ ದೀಪಾ ಸಿ ಭಟ್ ಪ್ರಥಮ ಮತ್ತು ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀದೇವಿ ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು