Monday, March 16, 2026
ಸುದ್ದಿ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತೆಂಬ ಕಾರಣಕ್ಕೆ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ–ಕಹಳೆ ನ್ಯೂಸ್

ಬಂಟ್ವಾಳ: ಎಂಬಿಎ ವಿದ್ಯಾರ್ಥಿಯೋರ್ವಳು ಪರೀಕ್ಷೆಯಲ್ಲಿ ಗಳಿಸಿದ ಅಂಕ ಕಡಿಮೆಯಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಅಮ್ಟಾಡಿ ಮೇಲಿನ ಏರಿಯಾ ಎಂಬಲ್ಲಿ ನಡೆದಿದೆ.

ಖಾಸಗಿ ಕಾಲೇಜೊಂದರ ಪ್ರಥಮ ಎಂ.ಬಿ.ಎ. ವಿದ್ಯಾರ್ಥಿ ನಿ ರಕ್ಷಿತಾ( 23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಮ್ಟಾಡಿ ನಿವಾಸಿ ಯಾದವ ಎಂಬರ ಮಗಳು ರಕ್ಷಿತಾ ಎಂಬಿಎ ಓದುತ್ತಿದ್ದರು. ಪ್ರಥಮ ಸೆಮಿಸ್ಟರ್ ನಲ್ಲಿ ಅಂಕ ಕಡಿಮೆಯಾಗಿದೆ ಎಂಬ ಕಾರಣಕ್ಕಾಗಿ ನೊಂದು ಮನೆಯ ಅಡುಗೆ ಕೋಣೆಯಲ್ಲಿ ಚೂಡಿದಾರ್ ಶಾಲು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ