Friday, March 13, 2026
ಸುದ್ದಿ

BIG BREAKING : ಮಾರ್ಚ್ 31 ರವರೆಗೆ ಸಂಪೂರ್ಣ ಕರ್ನಾಟಕ `ಲಾಕ್ ಡೌನ್’ : ರಾಜ್ಯಸರ್ಕಾರದಿಂದ ಮಹತ್ವದ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು:ಕರ್ನಾಟದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶನೀಡಲಾಗುವುದು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಮಾರ್ಚ್ 31 ರವರೆಗೂ ಇಡೀ ರಾಜ್ಯನ್ನೇ ಸಂಪೂರ್ಣ ಲಾಕ್ ಡೌನ್ ಮಾಡಲು ಇಂದು ಸಂಜೆ ರಾಜ್ಯ ಸರ್ಕಾರ ಮುಂದಾಗಲಿದೆ ಅಂಥ ಹೇಳಿದರು.

ಜಾಹೀರಾತು
ಜಾಹೀರಾತು