Friday, July 24, 2026
ಸುದ್ದಿ

Breaking News : ಕಡಬದಲ್ಲಿ ಸಭೆ ನಡೆಸುತ್ತಿದ್ದಾಗ ರಕ್ತದೊತ್ತಡ ಕಡಿಮೆಯಾಗಿ ಶಾಸಕ ಎಸ್.ಅಂಗಾರ ಅಸ್ವಸ್ಥ ; 108 ಮೂಲಕ ಆಸ್ಪತ್ರೆಗೆ ರವಾನೆ – ಕಹಳೆ ನ್ಯೂಸ್

ಕಡಬ : ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ರಕ್ತದೊತ್ತಡ ಕಡಿಮೆಯಾಗಿ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು 108 ಆಂಬ್ಯುಲೆನ್ಸ್ ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆತರಲಾಗಿದೆ ಎಂಬ ಮಾಹಿತಿ ಲಭ್ಯವಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು