Tuesday, March 17, 2026
ಸುದ್ದಿ

 ದೆಹಲಿಯ ನಿಝಾಮುದ್ದೀನ್ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ – ಕಹಳೆ ನ್ಯೂಸ್

ಮಂಗಳೂರು  : ದೆಹಲಿಯ ನಿಝಾಮುದ್ದೀನ್ ಸಮಾವೇಶ ಭಾರೀ ಸುದ್ದಿಯಲ್ಲಿದ್ದು, ಇದೀಗ ಈ ಸಮಾವೇಶದಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯವರ ಮಾಹಿತಿ ಸಂಗ್ರಹಿಸಿ ಅವರನ್ನು ನಿಗಾದಲ್ಲಿರಿಸಲಾಗಿದೆ. ಜಿಲ್ಲೆಯಿಂದ 21 ಮಂದಿ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯ 21 ಮಂದಿಯನ್ನು ಗುರುತಿಸಲಾಗಿದೆ. ಅವರನ್ನು ಸಂಪರ್ಕಿಸಲಾಗಿದೆ. ಅವರನ್ನು ದ.ಕ. ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನಿಗಾದಲ್ಲಿಡಲಾಗಿದೆ. ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಮಾತ್ರವಲ್ಲದೆ, ಅವರ ಗಂಟಲ ದ್ರವವನ್ನು ಪರೀಕ್ಷೆಗೆ ರವಾನಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು