Recent Posts

Tuesday, March 10, 2026
ಸುದ್ದಿ

BIG BREAKING : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಆತ್ಮಹತ್ಯೆ!-ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 466 ನೇ ಕೊರೊನಾ ಸೋಂಕಿತ 56 ವರ್ಷದ ವ್ಯಕ್ತಿ ಖಿನ್ನತೆಯಿಂದ ಆಸ್ಪತ್ರೆಯ 3 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಕ್ಟೋರಿಯಾ ಆಸ್ಪತ್ರೆಯ ಟ್ರೋಮಾ ಸೆಂಟರ್ ನಲ್ಲಿ ಖಿನ್ನತೆಯಿಂದ ಕೊರೊನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು