Thursday, May 14, 2026
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಬಟ್ಟೆಯಂಗಡಿ ಓಪನ್ ; ಸಾರ್ವಜನಿಕರ ಬೇಡಿಕೆ ಮೇರೆಗೆ ಅವಕಾಶ ಎಂದ ಸಚಿವ ಕೋಟ – ಕಹಳೆ ನ್ಯೂಸ್

ಮಂಗಳೂರು : ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದರು.

ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು