Thursday, May 14, 2026
ಸುದ್ದಿ

ಧರ್ಮಸ್ಥಳ ಗ್ರಾಮದ ನಾರ್ಯದಲ್ಲಿ ತಲ್ವಾರ್ ದಾಳಿ ; ಮದ್ಯದ ಅಮಲಿನಲ್ಲಿ ಕೊಲೆ ಯತ್ನ- ಕಹಳೆ ನ್ಯೂಸ್

ಬೆಳ್ತಂಗಡಿ, ಮೇ 7 : ಮದ್ಯದ ಅಮಲಿನಲ್ಲಿ ವ್ಯಕ್ತಿಯ ತಲ್ವಾರ್ ದಾಳಿ ನಡೆಸಿ ಕೊಲೆ ಯತ್ನ ನಡೆಸಿರುವ ಘಟನೆ ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ಮೇ 06 ರ ಗುರುವಾರ ರಾತ್ರಿ ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಲ್ವಾರ್ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಲೊಕೇಶ್ ಎಂದು ಗುರುತಿಸಲಾಗಿದೆ. ಸುರೇಶ್ ಎಂಬಾತನ ಮೇಲೆ ಲೊಕೇಶ್ ಎಂಬಾತ ತಲ್ವಾರ್ ದಾಳಿ ನಡೆಸಿದ್ದು, ದಾಳಿ ಪರಿಣಾಮ ಸುರೇಶ್ ಸ್ಥಿತಿ ಗಂಭೀರವಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಲೋಕೇಶ್ಈ  ವಿಚಾರವಾಗಿ ಸುರೇಶ್ ಜೊತೆ ಮನಸ್ತಾಪ ಹೊಂದಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಲೊಕೇಶ್ ಸುರೇಶ್ ಎಂಬಾತನ ಮೇಲೆ ತಲ್ವಾರ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ

ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.