Wednesday, March 18, 2026
ಸುದ್ದಿ

ಬೆಳ್ತಂಗಡಿ :ಲಾಕ್ ಡೌನ್ ಸಮಯದಲ್ಲಿ ಬಾವಿತೋಡಿ ಮಾದರಿಯಾದ ಬಂತಡ್ಕದ ಯುವಕರು -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಒಂದೇಕುಟುಂಬದ ಆರುಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ  ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು ನಲವತ್ತು ಅಡಿ ಆಲದ ಭಾವಿ ತೋಡಿ ನೀರು ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತಿತ್ತು.ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಭಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ  ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

ಜಾಹೀರಾತು
ಜಾಹೀರಾತು