Breaking News : ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಗಾಳಿಯಲ್ಲಿ ಗುಂಡು ; 7 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ರಾಮನಗರ: ಮಾಜಿ ಡಾನ್, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು 7 ಜನರನ್ನು ಬಂಧಿಸಿದ್ದಾರೆ.













