Thursday, May 14, 2026
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಪಾಸಿಟಿವ್ ; ಇಬ್ಬರಿಗೆ ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 52 ಕ್ಕೆ ಏರಿಕೆಯಾಗಿದೆ.

31 ವರ್ಷದ ಯುವಕ ಹಾಗೂ 35 ವರ್ಷದ ಯುವತಿ ಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇವರು ಅಂತಾರಾಜ್ಯ ಪ್ರಯಾಣ ಮಾಡಿದ್ದರಿಂದ ಸೋಂಕು ತಗುಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು