Thursday, May 14, 2026
ಸುದ್ದಿ

ಮಂಗಳೂರಿನ ಪಡೀಲ್‌ನಲ್ಲಿ ಹಳಿ ತಪ್ಪಿದ ಶ್ರಮಿಕ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು – ಕಹಳೆ ನ್ಯೂಸ್

ಮಂಗಳೂರು, ಮೇ 19 : ಕಾರ್ಮಿಕ ಪ್ರಯಾಣದ ರೈಲು ಇಂಜಿನ್‌ ಹಳಿ ತಪ್ಪಿದ ಘಟನೆ ಪಡೀಲ್ ರೈಲ್ವೆ ಹಳಿಯಲ್ಲಿ ನಡೆದಿದೆ.

ಕೇರಳದ ತ್ರಿಶೂರ್‌ನಿಂದ ಜೈಪುರ್‌ಗೆ ತೆರಳುವ ಶ್ರಮಿಕ್ ಸ್ಪೆಷಲ್ ಎಕ್ಸ್‌ಪ್ರೆಸ್‌ ಮಂಗಳೂರಿನ ಪಡೀಲ್ ರೈಲ್ವೆ ಹಳಿಯಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹಳಿ ತಪ್ಪಿದ್ದು ಮುಂಜಾನೆ 4 ರ ವೇಳೆಗೆ ಕಾರ್ಮಿಕರ ಪ್ರಯಾಣಕ್ಕೆ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ರೈಲ್ವೆ ಇಂಜಿನ್‌ ತೆರವು ಕಾರ್ಯ ಪ್ರಗತಿಯಲ್ಲಿದೆ.