Monday, June 22, 2026
ಸುದ್ದಿ

ಮೂಡುಬಿದಿರೆಯಲ್ಲಿ ಮುಂಬೈಯಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ – ಕಹಳೆ ನ್ಯೂಸ್

ಮೂಡುಬಿದಿರೆ, ಮೇ 21 : ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ವ್ಯಕ್ತಿಯೊಬ್ಬರು ಮೇ.21 ರ ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಶರಣಾದವರನ್ನು ಧನಂಜಯ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಮುಂಬೈಯಿಂದ ಬಂದು ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಕೊರೊನಾದಿಂದ ಮುಂದಿನ ಜೀವನೋಪಾಯದ ಬಗ್ಗೆ ಚಿಂತಿತರಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.