Recent Posts

Monday, June 8, 2026
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಂಗಳೂರಿನ ಬೋಳೂರು ನಿವಾಸಿ 48 ವರ್ಷದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು