Recent Posts

Tuesday, March 10, 2026
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ; ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಜಿಲ್ಲೆಯನ್ನು ಲಾಕ್ ಡೌನ್ ಮಾಡುಲು ನಿರ್ಧಾರ ಕೈಗೊಳಲಾಗಿದೆ.

ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಆರಂಭವಾಗಲಿದ್ದು, ಗುರುವಾರ ದಿಂದ ಒಂದು ವಾರಗಳ ಕಾಲ ಲಾಲ್ ಡೌನ್ ಇವರಲಿದೆ. ಗುರುವಾರ 16 ರಿಂದ 22 ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ತನಕ ಜನರು ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು