Saturday, March 7, 2026
ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪೂಪಾಡಿಕಟ್ಟೆ ವತಿಯಿಂದ ವೃಕ್ಷಾಂದೋಲನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಳ ; ಲಾಕ್‍ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡು ಪೂಪಾಡಿಕಟ್ಟೆ ಪರಿಸರದಲ್ಲಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪೂಪಾಡಿಕಟ್ಟೆ ಇದರ ವತಿಯಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆ ನೂತನ ಘಟಕ ಕೈಗೊಂಡ ಈ ದಿನ ವೃಕ್ಷಾಂದೋಲನ ಕಾರ್ಯಕ್ರಮದಲ್ಲಿ ಸುಮಾರು 30 ಬೇರೆ ಬೇರೆ ರೀತಿಯ ಹಣ್ಣಿನ ಸಸಿಗಳನ್ನು ನೆಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು