Sunday, April 26, 2026
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಎಂಟು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು