Friday, April 24, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.