Recent Posts

Sunday, September 13, 2026
ರಾಜಕೀಯರಾಷ್ಟ್ರೀಯಸುದ್ದಿ

Breaking News : ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆ ಸಿಂಗಂ ಖ್ಯಾತಿಯ ಅಣ್ಣಾಮಲೈ ; ಇಂದು ಜೆ.ಪಿ. ನಡ್ಡಾ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ, ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.

ಜಾಹೀರಾತು

ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಗಂ ಅಣ್ಣಾಮಲೈ ಅವರು ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದು, ಇಂದು ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

2021 ರಲ್ಲಿ ಏಪ್ರಿಲ್ ನಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ಅವರು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.