Recent Posts

Saturday, September 12, 2026
ಸುದ್ದಿ

ಜೆ.ಇ.ಇ. ಎಡ್ವಾನ್ಸ್ 2020 ಪರೀಕ್ಷೆಯಲ್ಲಿ ಸಾಧನೆ ಗೈದ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ- ಕಹಳೆ ನ್ಯೂಸ್

ಪ್ರತಿಷ್ಠಿತ ಐ. ಐ. ಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆ.ಇ.ಇ. ಎಡ್ವಾನ್ಸ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ನದೀಮ್ ಡಿ.ಕೆ 7,491 ನೇ ರ‍್ಯಾಂಕ್ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಇವರ ಸಾಧನೆಗೆ ಅಂಬಿಕಾ ವಿದ್ಯಾಲಯದ ಸಂಚಾಲಕರು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು